Monday, October 2, 2023

Latest Posts

ಇಂದಿನಿಂದ ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ: ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಬೋಲ್ಯಾಂಡ್‌ನಲ್ಲಿ ಮೊದಲ ಪಂದ್ಯಕ್ಕೆ ಅಖಾಡ ಸಿದ್ಧವಾಗಿದ್ದು, ಕೋಹ್ಲಿ ಏಳು ವರ್ಷಗಳ ನಂತರ ಬ್ಯಾಟರ್ ಆಗಿ ಫೀಲ್ಡ್‌ಗೆ ಇಳಿಯಲಿದ್ದಾರೆ.

ಈಗಾಗಲೇ ಟೆಸ್ಟ್ ಸರಣಿ ಪಂದ್ಯ ಸೋತಿರುವ ತಂಡಕ್ಕೆ ಗೆಲುವಿನ ತವಕ ಹೆಚ್ಚಾಗಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ತಿರುಗೇಟು ನೀಡುವ ವಿಶ್ವಾಸದಲ್ಲಿದೆ. ನಾಲ್ಕು ವರ್ಷದ ಬಳಿಕ ಇದೇ ಮೊದಲ ಬಾರಿಗೆ ದ.ಆಫ್ರಿಕಾ ನೆಲದಲ್ಲಿ ಭಾರತ ದ್ವಿಪಕ್ಷೀಯ ಸರಣಿ ಆಡುತ್ತಿದೆ. ಕನ್ನಡಿಗ ಕೆ.ಎಲ್ ರಾಹುಲ್ ಕೂಡ ಇದೇ ಮೊದಲ ಬಾರಿಗೆ ಏಕದಿನ ಮಾದರಿಯಲ್ಲಿ ತಂಡ ಮುನ್ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!