ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಟೋಕಿಯೋದಲ್ಲಿ ಗುರುವಾರ ನಡೆದ ಆರಂಭಿಕ ಪಂದ್ಯದಲ್ಲಿ ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.
ಒಂದೆಡೆ ಭಾರತದ ಪಿ.ವಿ. ಸಿಂಧು ಫೈನಲ್ ಪ್ರವೇಶಿಸಿದ್ದರೇ, ಪುರುಷರ ವಿಭಾಗದಲ್ಲಿ ಹಾಕಿ ಆಟಗಾರರು ಕೂಡ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಇದೇ ಸಂದರ್ಭದಲ್ಲಿ 91 ಕೆಜಿ ವಿಭಾಗದಲ್ಲಿ ಬಾಕ್ಸರ್ ಸತೀಶ್ ಕುಮಾರ್ ಅವರು, 4-1 ರಿಂದ ಜಮೈಕಾದ ರಿಕಾರ್ಡೋ ಬ್ರೌನ್ ಅವರನ್ನು ಮಣಿಸುವ ಮೂಲಕ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ.
Tokyo Olympics: Satish Kumar punches his way to QFs after defeating Ricardo Brown 4-1
Read @ANI Story | https://t.co/CfYT65e7jS#Tokyo2020 #SatishKumar #RicardoBrown pic.twitter.com/yJ3s6GHFar
— ANI Digital (@ani_digital) July 29, 2021