spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೋಕಿಯೊ ಒಲಿಂಪಿಕ್ಸ್‌: ಕಂಚಿನ ಪದಕ ಗೆಲ್ಲಲಾಗದ ಜೊಕೊವಿಚ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೊ ಒಲಿಂಪಿಕ್ಸ್‌ನ ಸರ್ಬಿಯಾದ ನೊವಾಕ್ ಜೊಕೊವಿಚ್ ಅವರಿಗೆ ಕನಿಷ್ಠ ಕಂಚಿನ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಶನಿವಾರ ನಡೆದ ಕಂಚಿನ ಪದಕದ ಸೆಣಸಾಟದಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಜೊಕೊವಿಚ್, ಸ್ಪೇನ್‌ನ ಪಾಬ್ಲೊ ಕರೆನೊ ಬುಸ್ಟಾ ವಿರುದ್ದ 6-4 6-7(6) 6-3ರ ಅಂತರದಲ್ಲಿ ಸೋಲು ಅನುಭವಿಸಿದರು.
ಈ ಮೊದಲು ಸೆಮಿಫೈನಲ್‌ನಲ್ಲಿ ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ವಿರುದ್ಧ ಶರಣಾಗಿರುವ ಜೊಕೊವಿಚ್ ಅವರ ‘ಗೋಲ್ಡನ್‌ ಗ್ರ್ಯಾನ್‌ಸ್ಲಾಮ್‌’ ಕನಸು ಭಗ್ನಗೊಂಡಿತ್ತು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss