spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೋಕಿಯೊ ಒಲಿಂಪಿಕ್ಸ್: ಬೆಳ್ಳಿ ಪದಕ ಗೆದ್ದ ಕುಸ್ತಿಪಟು ರವಿಕುಮಾರ್‌‌ ದಹಿಯಾ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ 57 ಕೆಜಿ ಕುಸ್ತಿ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ರವಿಕುಮಾರ್‌‌ ದಹಿಯಾ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಈವರೆಗೆ ಭಾರತ ಐದು ಪದಕಗಳನ್ನು ಗೆದ್ದುಕೊಂಡಿದೆ.
ಗುರುವಾರ ನಡೆದ ಫೈನಲ್‌ ಪಂದ್ಯದಲ್ಲಿ ರಷ್ಯಾದ ಜವೂರ್ ಉಗ್ಯೂವ್ ವಿರುದ್ದ 4-7 ಅಂತರದಿಂದ ರವಿ ಕುಮಾರ್‌ ಸೋಲನುಭವಿಸಿದ್ದರು.
ರವಿಕುಮಾರ್ ಇದೀಗ ಸುಶೀಲ್ ಕುಮಾರ್ ನಂತರ ಕುಸ್ತಿಯಲ್ಲಿ ಭಾರತಕ್ಕೆ 2ನೇ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss