Wednesday, August 17, 2022

Latest Posts

ಟೋಕಿಯೋ ಪ್ಯಾರಾಲಿಂಪಿಕ್ಸ್‌: ಸಮಾರೋಪದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ ಶೂಟರ್ ಅವನಿ ಲೇಖಾರಾ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಪ್ಯಾರಾಲಿಂಪಿಕ್ಸ್‌ನ ಸಮಾರೋಪ ಸಮಾರಂಭದಲ್ಲಿ ಶೂಟರ್ ಅವನಿ ಲೇಖಾರಾ ದೇಶದ ಧ್ವಜಧಾರಿಯಾಗಿ ಭಾಗಿಯಾಗಲಿದ್ದಾರೆ.
19 ವರ್ಷದ ಲೇಖಾರಾ ಸೋಮವಾರ ನಡೆದ ಆರ್ -2 ಮಹಿಳಾ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಹೆಚ್ 1 ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದರು.
ಸಮಾರೋಪ ಸಮಾರಂಭದಲ್ಲಿ ಅವನಿ ಧ್ವಜಧಾರಿಯಾಗಿರುತ್ತಾರೆ. ಭಾರತೀಯ ತಂಡದಿಂದ 11 ಮಂದಿ ಭಾಗವಹಿಸಲಿದ್ದಾರೆ ಎಂದು ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯ(ಪಿಸಿಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!