Wednesday, August 17, 2022

Latest Posts

ಟೋಕಿಯೋ ಪ್ಯಾರಾಲಿಂಪಿಕ್ಸ್: ಹೈಜಂಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಹೈಜಂಪ್ ಟಿ 64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಇದೇ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಪ್ರವೀಣ್ 2.07 ಮೀಟರ್ ಎತ್ತರ ಜಿಗಿದು ನೂತನ ಏಷ್ಯಾ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!