ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟಾಲಿವುಡ್‌ ನಟ ಅಲ್ಲು ಅರ್ಜುನ್ ಒಂದು ಸಿನಿಮಾಗೆ ತೆಗೆದುಕೊಳ್ಳುವ ಸಂಭಾವನೆ ಎಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಹುಬೇಡಿಕೆಯ ಟಾಲಿವುಡ್‌ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಒಂದು ಸಿನಿಮಾಗೆ ಎಷ್ಟು ಹಣ ಪಡೆಯಬಹುದೆಂಬ ಕುತೂಹಲ ಯಾರಿಗಿಲ್ಲ ಹೇಳಿ? ಅಲ್ಲು ಅರ್ಜುನ್ ಸಂಭಾವನೆ ಕೇಳಿದರೆ ಒಂದು ಕ್ಷಣ ಶಾಕ್ ಆಗೋದಂತು ಗ್ಯಾರೆಂಟಿ.

ಅಲ್ಲು ಅರವಿಂದ್ ನಿರ್ಮಾಣದ ‘ಅಲಾ ವೈಕುಂಠಪುರಮುಲೋ’ ಚಿತ್ರಕ್ಕೆ ಅಲ್ಲು ಅರ್ಜುನ್ 35 ಕೋಟಿ ಸಂಭಾವನೆ ಪಡೆದಿದ್ದರಂತೆ. 100 ಕೋಟಿ ರೂ. ಬಜೆಟ್‌ನಲ್ಲಿ ಸಿದ್ಧಗೊಂಡಿದ್ದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ 260 ಕೋಟಿ ರೂ.ಗಳಿಗೂ ಅಧಿಕ ಕಲೆಕ್ಷನ್ ಮಾಡಿತ್ತಂತೆ.

ಸುಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಸಿನಿಮಾ ಎರಡು ಪಾರ್ಟ್ ಳಲ್ಲಿ ತೆರೆಗೆ ಬರಲಿದ್ದು, ಈ ಸಿನಿಮಾಗೆ ಅಲ್ಲು 70 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss