ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇತ್ತೀಚೆಗೆ ದಿಢೀರ್ ಅಂತಾ ಆಸ್ಪತ್ರೆಗೆ ವಿಜಯ್ ದೇವರಕೊಂಡ ದಾಖಲಾಗಿದ್ದರು.ಡೆಂಗ್ಯೂ (Dengue) ಫೀವರ್‌ನಿಂದ ಬಳಲುತ್ತಿದ್ದಾರೆ ಚಿಕಿತ್ಸೆಗಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿತ್ತು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ.
ಅಂದಹಾಗೆ ವಿಜಯ್ ದೇವರಕೊಂಡ ಅಭಿನಯದ ಸಿನಿಮಾ ಕಿಂಗ್‌ಡಮ್ ಇದೇ ಜುಲೈ 31ಕ್ಕೆ ತೆರೆಗೆ ಬರಲಿದೆ. ಈ ಸಿನಿಮಾದ ಪ್ರಮೋಷನ್ ಕೆಲಸಗಳು ಬಾಕಿ ಇವೆ ಹೀಗಾಗಿ ನಟ ವಿಜಯ್ ದೇವರಕೊಂಡ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಿನಿಮಾ ತೆರೆಗೆ ಬರೋಕೆ ಇನ್ನೊಂದು ವಾರ ಬಾಕಿ ಇದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ.