ಸಾಮಾಗ್ರಿಗಳು
ಈರುಳ್ಳಿ
ಟೊಮ್ಯಾಟೊ
ಕ್ಯಾಪ್ಸಿಕಂ
ಖಾರದಪುಡಿ
ಗರಂ ಮಸಾಲಾ
ಮ್ಯಾಗಿ ಮಸಾಲಾ
ಕೊತ್ತಂಬರಿ ಸೊಪ್ಪು
ಉಪ್ಪು
ಎಣ್ಣೆ
ಸಾಸಿವೆ
ಜೀರಿಗೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆಸಾಸಿವೆ ಜೀರಿಗೆ ಹಾಕಿ
ನಂತರ ಈರುಳ್ಳಿ ಹಾಕಿ ಬಾಡಿಸಿ
ನಂತರ ಟೊಮ್ಯಾಟೊ ಹಾಗೂ ಕ್ಯಾಪ್ಸಿಕಂ ಹಾಕಿ
ನಂತರ ನೀರು ಹಾಕಿ ಕುದಿಸಿ
ನಂತರ ಉಪ್ಪು, ಖಾರದಪುಡಿ, ಗರಂ ಮಸಾಲಾ ಹಾಗೂ ಮ್ಯಾಗಿ ಮಸಾಲಾ ಹಾಕಿನಂತರ ಕೊತ್ತಂಬರಿ ಸೊಪ್ಪು ಹಾಕಿ ಐದು ನಿಮಿಷ ಸಣ್ಣ ಉರಿಯಲ್ಲಿ ಬೇಯಸಿದ್ರೆ ಗೊಜ್ಜು ರೆಡಿ