Tuesday, March 28, 2023

Latest Posts

ನಾಳೆ ಬೆಳಿಗ್ಗೆ 10.15ಕ್ಕೆ ರಾಜ್ಯದ ಬಹುನಿರೀಕ್ಷಿತ ಬಜೆಟ್ ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನತೆ ಕಾಯುತ್ತಿರುವ ಬಹುನಿರೀಕ್ಷಿತ ಬಜೆಟ್ ನಾಳೆ ಬೆಳಿಗ್ಗೆ 10.15ಕ್ಕೆಮಂಡನೆಯಾಗಲಿದ್ದು, ಆರ್ಥಿಕ ಸಚಿವರು ಕೂಡ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಈ ಬಾರಿ ರಾಜ್ಯ ಸರ್ಕಾರದ ಕೊನೆಯ ಬಜೆಟ್‌ ಅನ್ನು ಮಂಡನೆ ಮಾಡಲಿದ್ದಾರೆ.

ನಾಳೆ ಮಂಡನೆಯಾಗಲಿರುವ ಬಜೆಟ್‌ನಲ್ಲಿ ಯಾವೆಲ್ಲ ರೀತಿಯಲ್ಲಿ ಜನ ಪ್ರಿಯ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!