ನಾಳೆ ಬೆಳಗಾವಿಗೆ ಪೇಜಾವರ ಶ್ರೀಗಳ ಭೇಟಿ: 60 ವರ್ಷ ಹಳೆಯ ವಿದ್ಯಾರ್ಥಿ ನಿಲಯದ ಜೀರ್ಣೋದ್ಧಾರಕ್ಕೆ ವಿಶೇಷ ಸಭೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಜುಲೈ 18ರಂದು ಶನಿವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿಯ ಶ್ರೀಕೃಷ್ಣಮಠದ ಆವರಣದಲ್ಲಿರುವ ಸುಮಾರು 60 ವರ್ಷಗಳಷ್ಟು ಹಳೆಯ ವಿದ್ಯಾರ್ಥಿ ನಿಲಯದ ಜೀರ್ಣೋದ್ಧಾರ ಕುರಿತು ಚರ್ಚಿಸಲು ವಿಶೇಷ ಸಭೆಯನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿ ನಿಲಯದ ಅಭಿವೃದ್ಧಿ ಹಾಗೂ ಪುನರ್ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಕ್ತರು ಮತ್ತು ಹಿತೈಷಿಗಳ ಸಲಹೆ-ಸೂಚನೆಗಳನ್ನು ಪಡೆಯುವ ಉದ್ದೇಶದಿಂದ ಈ ಸಭೆ ನಡೆಯಲಿದೆ. ಬೆಳಗಾವಿ ನಗರದ ಶ್ರೀಕೃಷ್ಣಮಠದ ಭಕ್ತರು ಹಾಗೂ ಶ್ರೀಪಾದಂಗಳವರ ಅಭಿಮಾನಿಗಳು ಸಂಜೆ … Continue reading ನಾಳೆ ಬೆಳಗಾವಿಗೆ ಪೇಜಾವರ ಶ್ರೀಗಳ ಭೇಟಿ: 60 ವರ್ಷ ಹಳೆಯ ವಿದ್ಯಾರ್ಥಿ ನಿಲಯದ ಜೀರ್ಣೋದ್ಧಾರಕ್ಕೆ ವಿಶೇಷ ಸಭೆ