Monday, June 27, 2022

Latest Posts

ನಾಳೆ ವರ್ಷದ ಕೊನೆಯ ಸೂರ್ಯಗ್ರಹಣ: ಎಷ್ಟು ಗಂಟೆಗೆ ಆರಂಭ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಎರಡನೇ ಹಾಗೂ 2021ರ ಕಡೆಯ ಸೂರ್ಯಗ್ರಹಣವು ನಾಳೆ ಸಂಭವಿಸಲಿದೆ.
ಸುಮಾರು ನಾಲ್ಕು ಗಂಟೆಗಳ ಕಾಲ ಗ್ರಹಣ ಇರಲಿದೆ. ಬೆಳಗ್ಗೆ 10:59 ರಿಂದ ಗ್ರಹಣ ಆರಂಭವಾಗಲಿದ್ದು, ಮಧ್ಯಾಹ್ನ 3:07ಕ್ಕೆ ಕೊನೆಗೊಳ್ಳಲಿದೆ.

ಈ ಸೂರ್ಯಗ್ರಹಣವು ಅಂಟಾರ್ಟಿಕಾ ಮತ್ತು ದಕ್ಷಿಣ ಅಮೆರಿಕ, ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಜಗತ್ತಿನ ಕೆಲವು ಭಾಗಗಳಲ್ಲಿ ಗೋಚರವಾಗಲಿದೆ.
ಭೂಮಿಯ ಮೇಲ್ಮೈಯಲ್ಲಿ ಸೂರ್ಯಗ್ರಹಣದ ಹಾದಿಯನ್ನು ಪತ್ತೆಹಚ್ಚುವ ನಕ್ಷೆಯನ್ನು ನಾಸಾ ಬಿಡುಗಡೆ ಮಾಡಿದ್ದು, ಇದರ ಅನ್ವಯ ಭಾರತದಿಂದ ಸೂರ್ಯಗ್ರಹಣ ಗೋಚರಿಸುವುದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss