Sunday, April 11, 2021

Latest Posts

ಟೂಲ್ ಕಿಟ್ ಪ್ರಕರಣ: ದಿಶಾ ರವಿಗೆ ಷರತ್ತು ಬದ್ಧ ಜಾಮೀನು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಸಾಮಾಜಿಕ ಕಾರ್ಯಕರ್ತೆ ದಿಶಾ ರವಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ರೈತರ ಪ್ರತಿಭಟನೆಗೆ ಪ್ರಚೋದನೆ ನೀಡುವ ಟೂಲ್ ಕಿಟ್ ನ್ನು ಸಿದ್ಧಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಿಶಾ ರವಿಯನ್ನು ಫೆ.13ರಂದು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ದೆಹಲಿ ಪಟಿಯಾಲಾ ಹೌಸ್ ಕೋರ್ಟ್ ದಿಶಾ ರವಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, 1 ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss