‘ತಮಿಳ್ ತಾಯಿ ವಾಲ್ತು’ ಗೀತೆಗೆ ಪ್ರಥಮ ಆದ್ಯತೆ: ತಮಿಳುನಾಡು ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯ ಅಂಗೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಎಲ್ಲಾ ಅಧಿಕೃತ ಕಾರ್ಯಕ್ರಮಗಳ ಆರಂಭದಲ್ಲಿ ರಾಜ್ಯದ ಅಧಿಕೃತ ಗೀತೆಯಾದ ‘ತಮಿಳ್ ತಾಯಿ ವಾಲ್ತು’ ಅನ್ನು ಕಡ್ಡಾಯವಾಗಿ ಮೊದಲು ಹಾಡಬೇಕು ಎಂಬ ವಿಶೇಷ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಈ ಪ್ರಸ್ತಾವನೆಗೆ ವಿಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಸೇರಿದಂತೆ ಸದನದ ಎಲ್ಲಾ ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಭಾಷಿಕ ಐಕ್ಯತೆಯನ್ನು … Continue reading ‘ತಮಿಳ್ ತಾಯಿ ವಾಲ್ತು’ ಗೀತೆಗೆ ಪ್ರಥಮ ಆದ್ಯತೆ: ತಮಿಳುನಾಡು ವಿಧಾನಸಭೆಯಲ್ಲಿ ಐತಿಹಾಸಿಕ ನಿರ್ಣಯ ಅಂಗೀಕಾರ!