ಮಿಸ್ಸಿಸ್ಸಿಪ್ಪಿಯಾದ್ಯಂತ ಸುಂಟರಗಾಳಿ: 23 ಮಂದಿ ಬಲಿ, 12ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್ : 

ಮಿಸ್ಸಿಸ್ಸಿಪ್ಪಿಯಾದ್ಯಂತ ಸುಂಟರಗಾಳಿ ಸಂಭವಿಸಿದೆ. ಸುಮಾರು 23 ಜನರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರೆ, ಹಲವರು ಕಾಣೆಯಾಗಿದ್ದಾರೆ.

ತುರ್ತು ನಿರ್ವಹಣಾ ಸಂಸ್ಥೆ ಮಾಹಿತಿ ನೀಡಿದ್ದು, ಹಲವು ಸ್ಥಳೀಯ ಮತ್ತು ರಾಜ್ಯ ಹುಡುಕಾಟ ಮತ್ತು ಪಾರುಗಾಣಿಕಾ ತಂಡಗಳ ಮೂಲಕ ಕಾರ್ಯಚರಣೆ ನಡೆಸುತ್ತಿದ್ದೇವೆ.ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸಂಸ್ಥೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಯುಎಸ್ ದಕ್ಷಿಣದ ಮೂಲಕ ಹರಿದುಬಂದ ಪ್ರಬಲ ಸುಂಟರಗಾಳಿಯು ಮಿಸ್ಸಿಸ್ಸಿಪ್ಪಿಯಾದ್ಯಂತ ಅಪಾಯ ಪ್ರಮಾಣದ ಪ್ರಾಣ, ಆಸ್ತಿ ಹಾನಿಗೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!