ಕುಂದಾನಗರಿಯಲ್ಲಿ ಜಿಟಿ ಜಿಟಿ ಮಳೆ: ಅಸ್ತವ್ಯಸ್ತಗೊಂಡ ಜನಜೀವನ, ನದಿಗಳಿಗೆ ಹೆಚ್ಚಿದ ಒಳಹರಿವು

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಗಡಿ ಜಿಲ್ಲೆ ಸುವರ್ಣವಿಧಾನ ಸೌಧವನ್ನು ಹೊತ್ತಿರುವ ಕುಂದಾನಗರಿ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಜಿಟಿ ಜಿಟಿ “ತಂತುರು” ಮಳೆ ನಿರಂತರವಾಗಿ ಸುರಿಯುತ್ತಿದ್ದು, ಸಾರ್ವಜನಿಕರ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಎರಡು ದಿನಗಳಿಂದ ಆರಂಭವಾದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ತೇವಗೊಂಡಿದ್ದು, ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ತೊಂದರೆ ಉಂಟಾಗಿದೆ. ನಿರಂತರ ಮಳೆಯಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಕಚೇರಿಗಳಿಗೆ ತೆರಳುವ ಉದ್ಯೋಗಿಗಳು ಪರದಾಡುವಂತಾಗಿದೆ.  ಮಾರುಕಟ್ಟೆ ಪ್ರದೇಶಗಳಲ್ಲಿ ಗ್ರಾಹಕರ … Continue reading ಕುಂದಾನಗರಿಯಲ್ಲಿ ಜಿಟಿ ಜಿಟಿ ಮಳೆ: ಅಸ್ತವ್ಯಸ್ತಗೊಂಡ ಜನಜೀವನ, ನದಿಗಳಿಗೆ ಹೆಚ್ಚಿದ ಒಳಹರಿವು