ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಂಧಿ ಜಯಂತಿಯ ಸ್ಮರಣಾರ್ಥ ದಿನ ಅಕ್ಟೋಬರ್ 2 ರಂದು ಮಾಂಸ ರಹಿತ ದಿನ ಎಂದು ಘೋಷಿಸಲಾಗಿದೆ.
ಅಂದು ರಾಜ್ಯಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಬೆಂಗಳೂರು ಮಹಾನಗರ ಪಾಲಿಕೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ