ಪೇಪರ್ ಲೀಕ್‌ಗೆ ಕಠಿಣ ಕಡಿವಾಣ: ರಾಷ್ಟ್ರಪತಿ ಅಂಕಿತದೊಂದಿಗೆ ಹೊಸ ಕಾನೂನು ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದರೊಂದಿಗೆ ಹೊಸ ಕಾನೂನು ಜಾರಿಗೆ ಬಂದಿದ್ದು, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಗೆ ನಿಗದಿತ ಕಾಲಮಿತಿ ನಿಗದಿಯಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ಗುರಿ … Continue reading ಪೇಪರ್ ಲೀಕ್‌ಗೆ ಕಠಿಣ ಕಡಿವಾಣ: ರಾಷ್ಟ್ರಪತಿ ಅಂಕಿತದೊಂದಿಗೆ ಹೊಸ ಕಾನೂನು ಜಾರಿ