ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಪ್ರವಾಸಿ ಬಸ್ ಪಲ್ಟಿ: ಮೂವರು ಸಾ*ವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. 53 ಪ್ರಯಾಣಿಕರಿದ್ದ ಬಸ್ ಮಾಹಿತಿಯ ಪ್ರಕಾರ, ಬಸ್‌ನಲ್ಲಿ 53 ಮಂದಿ ಪ್ರಯಾಣಿಕರಿದ್ದರು. ಐಮಂಗಲ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಎಡಭಾಗಕ್ಕೆ ಜಾರಿದ್ದು, ಬಳಿಕ … Continue reading ಬೆಂಗಳೂರಿನಿಂದ ಗೋವಾಗೆ ಹೊರಟಿದ್ದ ಪ್ರವಾಸಿ ಬಸ್ ಪಲ್ಟಿ: ಮೂವರು ಸಾ*ವು, 20ಕ್ಕೂ ಹೆಚ್ಚು ಮಂದಿಗೆ ಗಾಯ