ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಜಲ ದಿಗ್ಬಂಧನಕ್ಕೆ ಸಿಲುಕಿದ ಇಬ್ಬರು ಬದುಕಿದ್ದೇ ಹೆಚ್ಚು
ಹೊಸದಿಗಂತ ವರದಿ ಸೋಮವಾರಪೇಟೆ: ತಾಲೂಕಿನ ಪ್ರವಾಸಿ ತಾಣ ಮಲ್ಲಳ್ಳಿ ಸುತ್ತಮುತ್ತಲಲ್ಲಿ ಮಳೆ ಬಿರುಸುಗೊಳ್ಳುತಿರುವ ಹಿನ್ನಲೆಯಲ್ಲಿ ಜಲಪಾತದಲ್ಲಿ ನೀರು ಹೆಚ್ಚಾಗುತ್ತಿದೆ ಅಲ್ಲದೆ ಮೇಲ್ಭಾಗದಲ್ಲಿರುವ ವಿದ್ಯುತ್ ಉತ್ಪಾದನಾ ಘಟಕದಿಂದ ಹೆಚ್ಚಿನ ನೀರು ಹೊರಬಿಡುವ ಅರಿವಿಲ್ಲದ ಇಬ್ಬರು ಯುವಕರು ಇಂದು ಮಧ್ಯಾಹ್ನ ಪೋಟೋ ತೆಗೆಯಲು ಜಲಪಾತದ ಮಧ್ಯದಲ್ಲಿರುವ ಬಂಡೆಯೇರಿ ಕುಳಿತಿದ್ದಾರೆ. ಇದೇ ಸಂದರ್ಭ ನೀರಿನ ಹರಿವು ಹೆಚ್ಚಾಗಿ ಅಪಾಯಕ್ಕೆ ಸಿಲುಕಿದ್ದಾರೆ. ಇದನ್ನ ಗಮನಿಸಿದ ಇತರೆ ಪ್ರವಾಸಿಗರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಎರಡು … Continue reading ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ: ಜಲ ದಿಗ್ಬಂಧನಕ್ಕೆ ಸಿಲುಕಿದ ಇಬ್ಬರು ಬದುಕಿದ್ದೇ ಹೆಚ್ಚು
Copy and paste this URL into your WordPress site to embed
Copy and paste this code into your site to embed