ಗಾಯದ ಕಲೆಗಳಿದ್ದರೂ ಬೈಸರನ್‌ ಕಣಿವೆ ಸ್ವರ್ಗವೇ, ಇಲ್ಲಿಗೆ ಸದಾ ಬರುತ್ತೇವೆ ಎಂದ ಪ್ರವಾಸಿಗರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಒಂದು ವರ್ಷದ ಹಿಂದೆ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ರಕ್ತಸಿಕ್ತವಾಗಿತ್ತು. ಉಗ್ರರ ಗುಂಡೇಟಿಗೆ ಬಲಿಯಾದ ಹಿಂದುಗಳ ರಕ್ತದಿಂದ ಹುಲ್ಲುಗಾವಲು ಕೆಂಪಾಗಿ ಕಾಣಿಸುತ್ತಿತ್ತು. ಪಹಲ್ಗಾಮ್‌ ಅಟ್ಯಾಕ್‌ನ ನಂತರ ಎಷ್ಟೋ ಮಂದಿ ಜಮ್ಮು ಕಾಶ್ಮೀರದ ಕಡೆ ತಲೆ ಹಾಕಿ ಮಲಗೋದಕ್ಕೂ ಭಯ ಪಟ್ಟಿದ್ದರು. ಭೂಮಿ ಮೇಲೆ ಯಾವ ಜಾಗಕ್ಕಾದ್ರೂ ಹೋಗ್ತೀವಿ ಜಮ್ಮು ಕಾಶ್ಮೀರಕ್ಕೆ ಮಾತ್ರ ಹೋಗೋದಿಲ್ಲ ಎಂದು ಜನ ಹೇಳುತ್ತಿದ್ದರು. ಆದರೆ ಸರ್ಕಾರ ಮಾತ್ರ ಇದು ನಮ್ಮ ಭೂಮಿ, ನಮ್ಮ ಸ್ವರ್ಗ, ನಾವು ನೋಡದಿದ್ದರೆ ಇನ್ಯಾರು … Continue reading ಗಾಯದ ಕಲೆಗಳಿದ್ದರೂ ಬೈಸರನ್‌ ಕಣಿವೆ ಸ್ವರ್ಗವೇ, ಇಲ್ಲಿಗೆ ಸದಾ ಬರುತ್ತೇವೆ ಎಂದ ಪ್ರವಾಸಿಗರು