ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್‌ ಶುರು, ಎಲ್ಲೆಂದ್ರಲ್ಲಿ ಗಾಡಿ ನಿಲ್ಲಿಸಿ ಹೋಗ್ಬೇಡ್ರಪ್ಪೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಇಲ್ಲೇ ಐದು ನಿಮಿಷ ವಾಪಾಸ್‌ ಬರ್ತೀನಿ ಎಂದು ಎಲ್ಲೆಂದರಲ್ಲಿ ಗಾಡಿ ನಿಲ್ಲಿಸೋ ನಿಮ್ಮ ಸ್ನೇಹಿತರಿಗೆ ಈ ಸುದ್ದಿಯನ್ನು ಶೇರ್‌ ಮಾಡಿ. ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್‌ ಆರಂಭವಾಗಿದೆ. ಹೀಗಾಗಿ ಗಾಡಿ ಎಲ್ಲೆಂದರಲ್ಲಿ ಕಂಡುಬಂದರೆ ಪೊಲೀಸ್‌ ಸ್ಟೇಷನ್‌ಗೆ ಹೋಗಬೇಕಾಗುತ್ತದೆ. ಈಗಾಗಲೇ ಟೋಯಿಂಗ್‌ಗಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ಪೊಲೀಸ್‌ ಇಲಾಖೆ ಸಕಲ ತಯಾರಿ ಮಾಡಿಕೊಂಡಿದ್ದು, ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿದೆ. ಸಾರ್ವಜನಿಕರ ತೀವ್ರ ಆಕ್ರೋಶ, ಟೋಯಿಂಗ್ ಸಿಬ್ಬಂದಿ ವರ್ತನೆಯಿಂದ ಬೇಸತ್ತು ಟೋಯಿಂಗ್ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು. ಟೋಯಿಂಗ್ ಇಲ್ಲದ … Continue reading ಇಂದಿನಿಂದ ಬೆಂಗಳೂರಿನಲ್ಲಿ ಟೋಯಿಂಗ್‌ ಶುರು, ಎಲ್ಲೆಂದ್ರಲ್ಲಿ ಗಾಡಿ ನಿಲ್ಲಿಸಿ ಹೋಗ್ಬೇಡ್ರಪ್ಪೋ!