ಮುಂಬೈನಲ್ಲಿ ‘ಟಾಕ್ಸಿಕ್’ ಮ್ಯೂಸಿಕ್ ಆಲ್ಬಂ ರಿಲೀಸ್: ಯಶ್ ಸೇರಿದಂತೆ ಹಲವು ನಟ ನಟಿಯರು ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಅಧಿಕೃತ ಮ್ಯೂಸಿಕ್ ಆಲ್ಬಂ ಮುಂಬೈನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಿದೆ. ಕಾರ್ಯಕ್ರಮದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಮತ್ತು ಹುಮಾ ಖುರೇಷಿ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದರು. ಐದು ಭಾಷೆಗಳಲ್ಲಿ ‘ಟಾಕ್ಸಿಕ್’ ಸಂಗೀತ ಝೀ ಮ್ಯೂಸಿಕ್ ಕಂಪನಿ, ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಸಂಗೀತ … Continue reading ಮುಂಬೈನಲ್ಲಿ ‘ಟಾಕ್ಸಿಕ್’ ಮ್ಯೂಸಿಕ್ ಆಲ್ಬಂ ರಿಲೀಸ್: ಯಶ್ ಸೇರಿದಂತೆ ಹಲವು ನಟ ನಟಿಯರು ಭಾಗಿ