CINE | ಬೆಂಗಳೂರಿನಲ್ಲಿ ಟಾಕ್ಸಿಕ್ ಟ್ರೈಲರ್ ರಿಲೀಸ್: ಭಾನುವಾರ ನಡೆಯಲಿದೆ ಪ್ರೆಸ್ ಇವೆಂಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಆಯೋಜಿಸಲು ಚಿತ್ರತಂಡ ತೀರ್ಮಾನಿಸಿದೆ. ಮಾರ್ಚ್ 8, ಭಾನುವಾರ ಈ ಕಾರ್ಯಕ್ರಮ ನಡೆಯಲಿದ್ದು, ದೊಡ್ಡ ಮಟ್ಟದ ಪ್ರೆಸ್ ಮೀಟ್ ಕೂಡ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ. ಕಾರ್ಯಕ್ರಮದ ನಿಖರ ಸಮಯ ಮತ್ತು ಸ್ಥಳವನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಟ್ರೈಲರ್ ಬಿಡುಗಡೆ ಓಪನ್ ಗ್ರೌಂಡ್‌ನಲ್ಲಿ ಅಲ್ಲ, ಬದಲಾಗಿ ನಗರದ ಪ್ರಮುಖ ಮಲ್ಟಿಪ್ಲೆಕ್ಸ್‌ನಲ್ಲಿ ನಡೆಯಲಿದೆ. ಕರ್ನಾಟಕದ ಪತ್ರಕರ್ತರ … Continue reading CINE | ಬೆಂಗಳೂರಿನಲ್ಲಿ ಟಾಕ್ಸಿಕ್ ಟ್ರೈಲರ್ ರಿಲೀಸ್: ಭಾನುವಾರ ನಡೆಯಲಿದೆ ಪ್ರೆಸ್ ಇವೆಂಟ್
Copy and paste this URL into your WordPress site to embed
Copy and paste this code into your site to embed