ಶಿಕ್ಷಕರಿಗೆ ‘Tr’ ಗೌರವ, ಗ್ರಾಮೀಣ ಪ್ರತಿಭೆಗೆ 7% ಮೀಸಲಾತಿ: ಡಿಕೆಶಿ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಚಾಲನೆ ನೀಡಿದರು. ಅಷ್ಟೇ ಅಲ್ಲದೆ ಹಲವಾರು ಜನಪರ ಯೋಜನೆಗಳನ್ನು ಘೋಷಿಸಿದ್ದಾರೆ. ಬಾಗಿಲಿಗೆ ಸರ್ಕಾರ ‘ಬಾಗಿಲಿಗೆ ಬಂದಿದೆ ನಿಮ್ಮ ಸರ್ಕಾರ, ಸೇವೆಗೆ ಇರಲಿ ನಿಮ್ಮ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಆರಂಭವಾಗಿರುವ ‘ಪ್ರಜಾಸೇವಾ ಅಭಿಯಾನ’ವು ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರೀ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲಿದೆ ಎಂದರು. ಪ್ರತಿ ತಿಂಗಳ … Continue reading ಶಿಕ್ಷಕರಿಗೆ ‘Tr’ ಗೌರವ, ಗ್ರಾಮೀಣ ಪ್ರತಿಭೆಗೆ 7% ಮೀಸಲಾತಿ: ಡಿಕೆಶಿ ಮಹತ್ವದ ಘೋಷಣೆ