Wednesday, July 6, 2022

Latest Posts

ಯಾದಗಿರಿಯಲ್ಲಿ ಟ್ರಾಕ್ಟರ್ ಪಲ್ಟಿ: ಇಬ್ಬರು ಕಾರ್ಮಿಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾದಗಿರಿಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಟ್ರಾಕ್ಟರ್ ಪಲ್ಟಿಯಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕೂಲಿ ಕೆಲಸ ಮಾಡಿ ಮನೆಗೆ ಬರುತ್ತಿದ್ದ ಕಾರ್ಮಿಕರಾದ ಪರ್ವೀನ್ ಬೇಗಂ ಮತ್ತು ಮಾನಮ್ಮ ಮೃತರು.
ಟ್ರಾಕ್ಟರ್‌ನಲ್ಲಿದ್ದ 13 ಜನ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಜಿಲ್ಲಾಧಿಕಾರಿ ಡಾ.ರಾಗಾಪ್ರಿಯಾ ಆರ್. ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss