ನಿಶ್ಚಿತಾರ್ಥ ಕ್ಕೆ ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ನಾಲ್ವರು ಸಾವು

ಹೊಸದಿಗಂತ ವರದಿ,ಕೊಪ್ಪಳ:

ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮೃತಪಟ್ಟ ಘಟನೆ ಕನಕಗಿರಿ ತಾಲೂಕು ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಸಂಭವಿಸಿದೆ.
ಯಮನೂರಪ್ಪ ಸಿಂಧನೂರು (55), ಅಂಬಮ್ಮ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದ್ಯಾವಮ್ಮ (60) ಶೇಶಪ್ಪ ಬಂಡಿ (40) ಇವರಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ನಿಶ್ಚಿತಾರ್ಥ ಕಾರ್ಯಕ್ರಮ ಕ್ಕೆ ಟ್ರ್ಯಾಕ್ಟರ್ ನಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, 8 ಮಂದಿಗೆ ಗಂಭೀರ ಗಾಯಗಳಾಗಿವೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!