ಸಂಸತ್ತಿನಲ್ಲಿ ವ್ಯಾಪಾರ ಸಮರ: ರಾಹುಲ್ ಭಾಷಣಕ್ಕೆ ಬಿಜೆಪಿ ಕಿಡಿ, ಸದಸ್ಯತ್ವ ರದ್ದತಿಗೆ ಆಗ್ರಹ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ವಾಗ್ಯುದ್ಧಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಬಜೆಟ್ ಮತ್ತು ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ ಭಾಷಣವು ಈಗ ಅವರ ಸಂಸದ ಸ್ಥಾನಕ್ಕೇ ಕುತ್ತು ತರುವ ಹಂತಕ್ಕೆ ಬಂದು ನಿಂತಿದೆ. ಭಾರತ-ಯುಎಸ್ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ಏಕಪಕ್ಷೀಯವಾಗಿದೆ. ಅಮೆರಿಕದ ಕೃಷಿ ಉತ್ಪನ್ನಗಳು ಭಾರತಕ್ಕೆ ಲಗ್ಗೆ ಇಡುವುದರಿಂದ ಸ್ಥಳೀಯ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಸರ್ಕಾರವು … Continue reading ಸಂಸತ್ತಿನಲ್ಲಿ ವ್ಯಾಪಾರ ಸಮರ: ರಾಹುಲ್ ಭಾಷಣಕ್ಕೆ ಬಿಜೆಪಿ ಕಿಡಿ, ಸದಸ್ಯತ್ವ ರದ್ದತಿಗೆ ಆಗ್ರಹ!
Copy and paste this URL into your WordPress site to embed
Copy and paste this code into your site to embed