ರೈತರ ಪ್ರಾರ್ಥನೆಗೆ ಸಂಪ್ರದಾಯದ ಸಾಥ್: ಕಂಗನಕೋಟದಲ್ಲಿ ಮಳೆಗಾಗಿ ಬುಟ್ಟಿ ಜಾತ್ರೆ
ಹೊಸದಿಗಂತ ವರದಿ ಬೀದರ್: ಮಳೆಗಾಗಿ ಪ್ರಾರ್ಥಿಸಿ ಉತ್ತಮ ಮಳೆಯಾಗಲೆಂದು ಬೀದರ್ ತಾಲೂಕಿನ ಕಂಗನಕೋಟ ಗ್ರಾಮದಲ್ಲಿ ಗ್ರಾಮಸ್ಥರು ಸಂಪ್ರದಾಯಬದ್ಧವಾಗಿ ಬುಟ್ಟಿ ಜಾತ್ರೆ ಆಚರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಎಲ್ಲ ರೈತರು ಜಾತಿ-ಭೇದ ಮರೆತು ಒಗ್ಗಟ್ಟಿನಿಂದ ಸೇರಿ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮಸ್ಥರೆಲ್ಲರೂ ಒಟ್ಟಾಗಿ ಕುಳಿತು ಸಾಮೂಹಿಕ ಭೋಜನ ಸವಿದು ಸಾಮಾಜಿಕ ಸಾಮರಸ್ಯ ಮತ್ತು ಏಕತೆಯ ಸಂದೇಶ ಸಾರಿದರು. ಜಾತ್ರೆಯ ಅಂಗವಾಗಿ ಮಹಿಳೆಯರಿಗೆ ಕಬಡ್ಡಿ, ಖೋ-ಖೋ ಹಾಗೂ ಬುಲಾಯಿ ಪದ ಸೇರಿದಂತೆ ವಿವಿಧ ಸಾಂಪ್ರದಾಯಿಕ ಆಟಗಳನ್ನು … Continue reading ರೈತರ ಪ್ರಾರ್ಥನೆಗೆ ಸಂಪ್ರದಾಯದ ಸಾಥ್: ಕಂಗನಕೋಟದಲ್ಲಿ ಮಳೆಗಾಗಿ ಬುಟ್ಟಿ ಜಾತ್ರೆ
Copy and paste this URL into your WordPress site to embed
Copy and paste this code into your site to embed