spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅನ್‌ಲಾಕ್ ಎಫೆಕ್ಟ್: ಊರು ಬಿಟ್ಟವರೆಲ್ಲ ಸಿಲಿಕಾನ್ ಸಿಟಿಗೆ ವಾಪಸ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯದಲ್ಲಿ 11 ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲ ಕಡೆಯೂ ಅನ್‌ಲಾಕ್ ಆರಂಭವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಜನಜಂಗುಳಿ ಆರಂಭವಾಗಿದೆ.
ಲಾಕ್‌ಡೌನ್ ಎನ್ನುತ್ತಿದ್ದಂತೆ ಜನ ರಾತ್ರೋ ರಾತ್ರಿ ತಮ್ಮ ಊರುಗಳಿಗೆ ತೊರೆದಿದ್ದು, ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ತಮ್ಮ ಖಾಸಗಿ ವಾಹನಗಳಲ್ಲೇ ಸಂಚರಿಸುತ್ತಿದ್ದು, ಟ್ರಾಫಿಕ್ ಜಾಂ ಆಗಿದೆ. ಇಷ್ಟು ದಿನ ಇದ್ದ ಬ್ಯಾರಿಕೇಡ್ಸ್‌ನನ್ನು ಪೊಲೀಸರು ತೆರವುಗೊಳಿಸಿದ್ದು, ಟೌನ್‌ಹಾಲ್, ಕೆಆರ್ ಮಾರ್ಕೆಟ್, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಬಳಿ ಟ್ರಾಫಿಕ್ ಜಾಮ್ ಆಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss