ಇಂದಿನಿಂದ ಆ.11ರವರೆಗೆ ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವೈಟ್​ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಟನ್‌ವರೆಗೆ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಗಿದೆ.

ಹೀಗಾಗಿ ಇಂದಿನಿಂದ ಆಗಸ್ಟ್​ 10 ರವರೆಗೆ ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಗೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಬೆಂಗಳೂರು ಸಂಚಾರ ಪೊಲೀಸ್​ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!