ತಿಪಟೂರಲ್ಲಿ ಟ್ರಾಫಿಕ್ ರೂಟ್ ಬದಲಾವಣೆ: ಭಾರಿ ವಾಹನ, ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಹೊಸ ಸಂಚಾರ ವ್ಯವಸ್ಥೆ

ಹೊಸದಿಗಂತ ವರದಿ ತುಮಕೂರು : ತಿಪಟೂರು ನಗರದ ಕೋಡಿ ಸರ್ಕಲ್ ಬಳಿ ಸೇತುವೆ ನಿರ್ಮಾಣ ಕಾಮಗಾರಿ ಹಾಗೂ ಸರ್ಕಲ್ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 2026ರ ಅಕ್ಟೋಬರ್ 31ರವರೆಗೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಆದೇಶಿಸಿದ್ದಾರೆ. ಈ ಆದೇಶದನ್ವಯ ತಿಪಟೂರು ನಗರ ಮತ್ತು ಹಾಸನ ಕಡೆಯಿಂದ ತುಮಕೂರು ಕಡೆ ಹೋಗುವ ಭಾರಿ ವಾಹನಗಳು ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್‍ಗಳು ಅಂಬೇಡ್ಕರ್ ವೃತ್ತದಿಂದ(ಐ.ಬಿ.ಸರ್ಕಲ್) ಹುಳಿಯಾರು ರಸ್ತೆ ಮೂಲಕ ಮಂಜುನಾಥನಗರದ ಬಳಿಯ ಬೈಪಾಸ್ … Continue reading ತಿಪಟೂರಲ್ಲಿ ಟ್ರಾಫಿಕ್ ರೂಟ್ ಬದಲಾವಣೆ: ಭಾರಿ ವಾಹನ, ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಹೊಸ ಸಂಚಾರ ವ್ಯವಸ್ಥೆ