ಪುತ್ತೂರಿನಲ್ಲಿ ಸ್ಟಿಕ್ಕರ್ ಅಳವಡಿಸಿ ಸಂಚಾರ ನಿಯಮ ಉಲ್ಲಂಘನೆ: ವಾಹನ ತಡೆದು ದಂಡ ವಿಧಿಸಿದ ಪೊಲೀಸರು
ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಹನ ಚಾಲನೆಗೆ ಅಡ್ಡಿಯಾಗುವ ರೀತಿಯಲ್ಲಿ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವಂತೆ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು, ನಿಯಮಬಾಹಿರವಾಗಿ ಅಳವಡಿಸಲಾಗಿದ್ದ ಸ್ಟಿಕ್ಕರ್‌ಗಳನ್ನು ಗಮನಿಸಿ ಸಂಬಂಧಪಟ್ಟ ವಾಹನಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ವಾಹನದ ಗಾಜುಗಳಿಗೆ ಅಳವಡಿಸುವ ಸ್ಟಿಕ್ಕರ್‌ಗಳು ಚಾಲಕರಿಗೆ ರಸ್ತೆ ಹಾಗೂ … Continue reading ಪುತ್ತೂರಿನಲ್ಲಿ ಸ್ಟಿಕ್ಕರ್ ಅಳವಡಿಸಿ ಸಂಚಾರ ನಿಯಮ ಉಲ್ಲಂಘನೆ: ವಾಹನ ತಡೆದು ದಂಡ ವಿಧಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed