ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಟ ಬಂದ್ , ಹೆಚ್ಚಾಗಲಿದೆ ಆರ್‌ಸಿಬಿ ಫೀವರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇದೇ ಮಾರ್ಚ್ 28ಕ್ಕೆ ಐಪಿಎಲ್ ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಪಾರ್ಕಿಂಗ್ ಹಾಗೂ ಓಡಾಟ ಬಂದ್ ಆಗಲಿದೆ. ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ನಡುವೆ ಪಂದ್ಯ ನಡೆಯಲಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕಳೆದ ವರ್ಷದ ಕಾಲ್ತುಳಿತ ಘಟನೆ ಮರುಕಳಿಸದಂತೆ ಈ ಬಾರಿ ಬಿಗಿ ಭದ್ರತೆ, ಎಐ ಕ್ಯಾಮರಾ ಕಣ್ಗಾವಲು, ಹೆಚ್ಚಿನ ಪ್ರವೇಶ ದ್ವಾರಗಳು ಹಾಗೂ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ರಸ್ತೆಗಳಲ್ಲಿ ಸಂಚಾರ … Continue reading ಮಾರ್ಚ್ 28ಕ್ಕೆ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಟ ಬಂದ್ , ಹೆಚ್ಚಾಗಲಿದೆ ಆರ್‌ಸಿಬಿ ಫೀವರ್
Copy and paste this URL into your WordPress site to embed
Copy and paste this code into your site to embed