ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾರಿನಲ್ಲಿ ಗಾಂಜಾ ಸಾಗಣೆ: ನಾಲ್ವರ ಬಂಧನ, 850 ಗ್ರಾಂ ಗಾಂಜಾ ಜಪ್ತಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶಿವಮೊಗ್ಗ : ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ 10 ಸಾವಿರ ಮೌಲ್ಯದ 850 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.
ಕೋಣಂದೂರಿನ ರಾಘವೇಂದ್ರ (39), ಆನಂದಪುರದ ಚಂದ್ರಶೇಖರ್ (35), ನಾಗರ ಕೊಡಿಗೆಯ ಶೈಲೇಂದ್ರ ಕುಮಾರ್(32), ರಿಪ್ಪನ್ ಪೇಟೆಯ ಹರ್ಷ (30) ಬಂಧಿತ ಆರೋಪಿಗಳಾಗಿದ್ದರೆ.
ಕಾರು ಮತ್ತು ಬೈಕ್ ನಲ್ಲಿ ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss