ಚಿಕ್ಕೋಡಿಯ ಜಾತ್ರಾ ಮಹೋತ್ಸವದಲ್ಲಿ ದುರಂತ: ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಿ ಜಾತ್ರಾ ಮಹೋತ್ಸವದಲ್ಲಿ ಪ್ರಸಾದ ಸೇವಿಸಿದ ನೂರಕ್ಕೂ ಹೆಚ್ಚು ಭಕ್ತರು ಫುಡ್ ಪಾಯಿಸನ್ ಆಗಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಪ್ರಸಾದ ಸೇವಿಸಿದ ಕೆಲವೇ ಸಮಯದ ಬಳಿಕ ಭಕ್ತರಲ್ಲಿ ಭಾರಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಕಬ್ಬೂರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ … Continue reading ಚಿಕ್ಕೋಡಿಯ ಜಾತ್ರಾ ಮಹೋತ್ಸವದಲ್ಲಿ ದುರಂತ: ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed