ರಸ್ತೆ ಗುಂಡಿ ತಂದಿಟ್ಟ ಆಪತ್ತು: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ, ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಹಬ್ಬದ ದಿನಗಳಲ್ಲೇ ಭೀಕರ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪಂಢರಪುರ-ಖಾಮಗಾಂವ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ರಾಜ್ಯ ಸಾರಿಗೆ (ST) ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಸ್ತೆ ಗುಂಡಿಯೇ ಯಮಸ್ವರೂಪವಾಯಿತು ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕನಿಗೆ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯೊಂದು ದಿಢೀರನೆ ಎದುರಾಗಿದೆ. ಗುಂಡಿ ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಕಾರು, ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್‌ಗೆ … Continue reading ರಸ್ತೆ ಗುಂಡಿ ತಂದಿಟ್ಟ ಆಪತ್ತು: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ, ಮಗು ಸೇರಿ ಒಂದೇ ಕುಟುಂಬದ ಐವರು ದುರ್ಮ*ರಣ