ಕಾಮಗಾರಿ ವೇಳೆ ದುರಂತ | ಏಕಾಏಕಿ ಕುಸಿದು ಬಿದ್ದ ಸೇತುವೆ: ಅವಶೇಷಗಳಡಿ ಸಿಲುಕಿ 7 ಕಾರ್ಮಿಕರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಪ್ರದೇಶದಲ್ಲಿ ನಡೆಯುತ್ತಿದ್ದ ಸೇತುವೆ ವಿಸ್ತರಣೆ ಕಾಮಗಾರಿ ಕ್ಷಣಾರ್ಧದಲ್ಲಿ ಭೀಕರ ದುರಂತಕ್ಕೆ ತಿರುಗಿದೆ. ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆಯ ಒಂದು ಭಾಗ ಏಕಾಏಕಿ ಕುಸಿದ ಪರಿಣಾಮ, ಅದರ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡ ಘಟನೆ ಆತಂಕ ಮೂಡಿಸಿದೆ. ಬಂಟಲಾಬ್‌ನ ಥಾರ್ ಪ್ರದೇಶದಲ್ಲಿ ನಡೆದ ಈ ಅವಘಡದಲ್ಲಿ ಹಲವು ಕಾರ್ಮಿಕರು ಗಂಭೀರವಾಗಿ ಸಿಲುಕಿಕೊಂಡಿದ್ದು, ಕನಿಷ್ಠ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಕ್ಷಣಾ … Continue reading ಕಾಮಗಾರಿ ವೇಳೆ ದುರಂತ | ಏಕಾಏಕಿ ಕುಸಿದು ಬಿದ್ದ ಸೇತುವೆ: ಅವಶೇಷಗಳಡಿ ಸಿಲುಕಿ 7 ಕಾರ್ಮಿಕರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed