ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಯುವಕ ಸಾ*ವು
ಹೊಸದಿಗಂತ ವರದಿ ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿಗೆ ಇಳಿದ ಯುವಕನೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ ನಗರದ ಹೊರವಲಯದ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ವಿಶ್ವನಾಥ ನಾಯಕ್ (18) ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ತೆರಳಿದ್ದ ಸಂದರ್ಭದಲ್ಲಿ ನೀರಿಗೆ ಇಳಿದಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಯುವಕನನ್ನು ನೀರಿನಿಂದ ಹೊರತೆಗೆಯಲು ಪ್ರಯತ್ನಿಸಿದರು. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ಸ್ಥಳೀಯರಿಂದ ತಿಳಿದು … Continue reading ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಯುವಕ ಸಾ*ವು
Copy and paste this URL into your WordPress site to embed
Copy and paste this code into your site to embed