ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಜೋರ್ಹಾಟ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಶನಿವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯ ಬಳಿಕ ವಾಯುನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲ್ಯಾಂಡಿಂಗ್ ವೇಳೆ ಸಂಭವಿಸಿದ ಅವಘಡ ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನ ನೆಲಕ್ಕಿಳಿಯುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ವಾಯುನೆಲೆಯ ಆವರಣದಲ್ಲೇ ಪತನಗೊಂಡಿದೆ. ಅಪಘಾತದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಇದನ್ನೂ ಓದಿ: ತನಿಖೆ … Continue reading ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ