ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಿಂದ 10 ಜನ ಸಾವನ್ನಪ್ಪಿದ್ದಾರೆ.
ಇದರ ಬೆನ್ನಲ್ಲೇ ನಮ್ಮ ಮೆಟ್ರೋ ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಬ್ಬನ್ ಪಾರ್ಕ್ & ವಿಧಾನಸೌಧ ಮೆಟ್ರೋ ನಿಲ್ದಾಣವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಅತೀ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಈ ಕ್ರಮಕೈಗೊಳ್ಳಲಾಗಿದೆ.