ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ಜಲಸಮಾಧಿ
ಹೊಸದಿಗಂತ ವರದಿ ಮಂಡ್ಯ: ಕಾವೇರಿ ನದಿ ದಡದಲ್ಲಿ ಸೆಲ್ಪಿ ತೆಗೆಯಲು ಹೋದ ಒಂದೇ ಕುಟುಂಬದ ನಾಲ್ಕು ಮಂದಿ ಮಹಿಳೆಯರು ಸೇರಿದಂತೆ ಐವರು ಜಲ ಸಮಾದಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿ, ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಮಕ್ಕಳಾದ ಪ್ರಿಯಾಂಕ (28), ಶ್ವೇತಾ (38) ಅವರಮಗಳು ಚೈತ್ರಾ (20), ಹಾಗೂ ಬೆಂಗಳೂರಿನ ಕಾರಿನ ಚಾಲಕ ಮಹೇಶ್ (30) ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಚನ್ನಪಟ್ಟಣ … Continue reading ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು ಜಲಸಮಾಧಿ
Copy and paste this URL into your WordPress site to embed
Copy and paste this code into your site to embed