ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು
ಹೊಸದಿಗಂತ ವರದಿ ಮಡಿಕೇರಿ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾನೆ ದಾಳಿಗೆ ಬಲಿಯಾದ ಪ್ರವಾಸಿಗನನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿ ಮುರಳಿಕೃಷ್ಣ (41) ಎಂದು ಗುರುತಿಸಲಾಗಿದೆ. ಪೊನ್ನoಪೇಟೆ ತಾಲೂಕಿನ ತೆರಾಲು ಗ್ರಾಮದ ಹೋಂಸ್ಟೇಗೆ ಆಗಮಿಸಿದ್ದ ಮುರಳಿಕೃಷ್ಣ ಶನಿವಾರ ಸಂಜೆ ಇತರ ಐವರು ಪ್ರವಾಸಿಗರೊಂದಿಗೆ ವಾಯು ವಿಹಾರಕ್ಕೆ ತೆರಳಿದಾಗ, ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಏಕಾಏಕಿ ಮುರಳಿಕೃಷ್ಣ ಅವರ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ತೀವ್ರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ … Continue reading ಮಡಿಕೇರಿಯಲ್ಲಿ ದುರಂತ: ಪ್ರವಾಸಿಗನ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾ*ವು
Copy and paste this URL into your WordPress site to embed
Copy and paste this code into your site to embed