ನಂದಿಬೆಟ್ಟದ ಹೋಮ್‌ಸ್ಟೇನಲ್ಲಿ ದುರಂತ: ಯುವತಿಯ ಶ*ವ ಪತ್ತೆ, ಯುವಕನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಂದಿಬೆಟ್ಟ ಸಮೀಪದ ಹೋಂಸ್ಟೇಯೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಪ್ರಕರಣದಲ್ಲಿ ಯುವತಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಹೋಂಸ್ಟೇಯಲ್ಲಿ ಬಯಲಾದ ದುರಂತ ಬೆಂಗಳೂರು ಮೂಲದ ಸಾಯಿ ಸುರಭಿ ಹಾಗೂ ಕೇರಳದ ಕೋಝಿಕ್ಕೋಡ್ ನಿವಾಸಿ ಸಂಜಿತ್ ಅಲಿ ಕಳೆದ ಶನಿವಾರ ಹೋಂಸ್ಟೇಗೆ ಬಂದು ತಂಗಿದ್ದರು. ನಿಗದಿತ ಸಮಯದ ಬಳಿಕವೂ ಕೊಠಡಿ ತೆರೆಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದಾಗ … Continue reading ನಂದಿಬೆಟ್ಟದ ಹೋಮ್‌ಸ್ಟೇನಲ್ಲಿ ದುರಂತ: ಯುವತಿಯ ಶ*ವ ಪತ್ತೆ, ಯುವಕನ ಸ್ಥಿತಿ ಗಂಭೀರ