ಘೋರ ದುರಂತ: ಶಾಲಾ ವಾಹನದ ಚಕ್ರಕ್ಕೆ ಸಿಲುಕಿ 4‌ ವರ್ಷದ ಕಂದಮ್ಮ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಸನಪುರ ಬಳಿ ಇಂದು ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಿಡ್ಸ್ ಇಂಟರ್‌ನ್ಯಾಷನಲ್ ಶಾಲೆಗೆ ಸೇರಿದ ಬಸ್ ಹರಿದು 4 ವರ್ಷದ ಕಂದಮ್ಮ ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾಳೆ. ಘಟನೆಯ ವಿವರ: ಲಕ್ಕೇನಹಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಶಾಲಾ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯೇ ಈ ದುರಂತಕ್ಕೆ ನೇರ ಕಾರಣ ಎನ್ನಲಾಗಿದೆ. ವಾಹನ ಚಲಾಯಿಸುವಾಗ ಚಾಲಕ ತೋರಿದ ಬೇಜವಾಬ್ದಾರಿತನದಿಂದಾಗಿ ಪುಟ್ಟ ಮಗು … Continue reading ಘೋರ ದುರಂತ: ಶಾಲಾ ವಾಹನದ ಚಕ್ರಕ್ಕೆ ಸಿಲುಕಿ 4‌ ವರ್ಷದ ಕಂದಮ್ಮ ಸಾ*ವು