ಶಿಡ್ಲಘಟ್ಟದಲ್ಲಿ ಘೋರ ದುರಂತ: ದೇವಸ್ಥಾನದಲ್ಲಿ ಲೈಟಿಂಗ್ ಮಾಡುವಾಗ ಕರೆಂಟ್ ಶಾಕ್ ಹೊಡೆದು ಇಬ್ಬರು ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹೊಸದಾಗಿ ನಿರ್ಮಾಣಗೊಂಡಿರುವ ದೇವಾಲಯವೊಂದರಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಜವರಾಯನ ಅಟ್ಟಹಾಸಕ್ಕೆ ಇಬ್ಬರು ಬಲಿ ಮೃತರನ್ನು ಚೇತನ್ (27) ಮತ್ತು ಸಂತೋಷ್ (35) ಎಂದು ಗುರುತಿಸಲಾಗಿದೆ. ಶಿಡ್ಲಘಟ್ಟದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಇವರಿಬ್ಬರು ವಿದ್ಯುತ್ ದೀಪಾಲಂಕಾರ ಮಾಡುವ ಕೆಲಸದಲ್ಲಿ ನಿರತರಾಗಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಸೀರಿಯಲ್ ಸೆಟ್‌ನ ವೈರ್ ಒಂದು … Continue reading ಶಿಡ್ಲಘಟ್ಟದಲ್ಲಿ ಘೋರ ದುರಂತ: ದೇವಸ್ಥಾನದಲ್ಲಿ ಲೈಟಿಂಗ್ ಮಾಡುವಾಗ ಕರೆಂಟ್ ಶಾಕ್ ಹೊಡೆದು ಇಬ್ಬರು ಸಾ*ವು