ತುಮಕೂರಿನಲ್ಲಿ ಘೋರ ದುರಂತ: ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು

ಹೊಸದಿಗಂತ ವರದಿ, ತುಮಕೂರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಘೋರ ದುರಂತ ಸಂಭವಿಸಿದ್ದು, ಅಂಗಡಿ ಮುಂಭಾಗದಲ್ಲಿ ಸೈಕಲ್ ನಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರು ಹರಿದು ಸಾವನ್ನಪ್ಪಿರುವ ಹೃದಯ ವಿದ್ರಾಹಕ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ನಿಟ್ಟೂರಿನ ರಾಘವೇಂದ್ರ ಟೆಕ್ಸ್‌ಟೈಲ್ ಜವಳಿ ಅಂಗಡಿ ಮಾಲೀಕರಾದ ಮೊಹನ್ ಕುಮಾರ್ ಅವರ ಪುತ್ರ ಶೋಭಿತ್ ರಾಘವ್ (13) ಮೃತ ಬಾಲಕ. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ತಂದೆ-ತಾಯಿ ಮಗನನ್ನು ಅಂಗಡಿಗೆ ಕರೆದುಕೊಂಡು ಬಂದಿದ್ದರು. … Continue reading ತುಮಕೂರಿನಲ್ಲಿ ಘೋರ ದುರಂತ: ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು