ಕೆಲಸ ಕಲಿಯಲು ಬಂದವನ ದುರಂತ ಅಂತ್ಯ: ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೋಟೆಲ್‌ನಲ್ಲಿ ಸಂಭವಿಸಿದ ಲಿಫ್ಟ್ ಅವಘಡದಲ್ಲಿ 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಜಯನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಮೂಲದ ರಾಜೇಶ್ ಹೋಟೆಲ್ ವ್ಯವಹಾರ ಕಲಿಯುವ ಉದ್ದೇಶದಿಂದ ಅಲ್ಲಿಗೆ ಬಂದಿದ್ದರು. ಈ ವೇಳೆ ಸರಕು ಸಾಗಿಸುವ ಲಿಫ್ಟ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ತಲೆ-ಕುತ್ತಿಗೆ ಭಾಗ ಲಿಫ್ಟ್ ಡೋರ್‌ಗೆ ಸಿಲುಕಿದ್ದು, ಗಂಭೀರ ಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಘಟನೆ ಬಳಿಕ ಹೋಟೆಲ್ ಅನ್ನು ತಾತ್ಕಾಲಿಕವಾಗಿ … Continue reading ಕೆಲಸ ಕಲಿಯಲು ಬಂದವನ ದುರಂತ ಅಂತ್ಯ: ಲಿಫ್ಟ್‌ ಡೋರ್‌ನಲ್ಲಿ ತಲೆ ಸಿಲುಕಿ ಯುವಕ ಸಾ*ವು