ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ದುರಂತ ಅಂತ್ಯ

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಹೊಂಡದಲ್ಲಿ ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರಿನ ಆಳ ತಿಳಿಯದೆ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೇಸಿಗೆಯ ಬಿಸಿಲಿನ ಬೇಗೆಯಿಂದ ಪಾರಾಗಲು ಈ ಬಾಲಕರು ಗುಂಪಾಗಿ ಈಜಲು ಬಂದಿದ್ದರು ಎನ್ನಲಾಗಿದೆ. ಹೊಂಡಕ್ಕೆ ಇಳಿದ ಬಾಲಕರು ಆಳದ ಅಂದಾಜಿಲ್ಲದೆ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರನ್ನು ಹೊರತೆಗೆದರಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮೃತ ಯುವಕರು ಶಿವಾಜಿ ನಗರ ಪ್ರದೇಶದ … Continue reading ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರ ದುರಂತ ಅಂತ್ಯ