ಮಧ್ಯಪ್ರದೇಶದಲ್ಲಿ ಭೀಕರ ದುರಂತ: ವಿಷಪೂರಿತ ಕಳ್ಳಭಟ್ಟಿ ಮದ್ಯ ಸೇವಿಸಿ 9 ಮಂದಿ ಸಾ*ವು, ಹಲವರ ಸ್ಥತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಮದ್ಯ ಸೇವಿಸಿ 9 ಜನರು ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ ಮದ್ಯ ಸೇವಿಸಿದ ನಂತರ ತೀವ್ರವಾಗಿ ಅಸ್ವಸ್ಥಗೊಂಡಿದ್ದ ವಿವಿಧ ಹಳ್ಳಿಗಳ ನಿವಾಸಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವಿಷಪೂರಿತ ಮದ್ಯ ಸೇವನೆ? ಪ್ರಾಥಮಿಕ ಮಾಹಿತಿಯ ಪ್ರಕಾರ, ಸಾಗರ್ ಜಿಲ್ಲೆಯ ಘೂಘರ್, ನಾವ್ರಜ್, ಬರಾಜ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಶನಿವಾರ ರಾತ್ರಿ ಮದ್ಯ ಸೇವಿಸಿದ್ದರು. ಕುಡಿದ ಕೆಲವೇ ಸಮಯದ ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಹದಗೆಟ್ಟಿತ್ತು. ತಕ್ಷಣವೇ … Continue reading ಮಧ್ಯಪ್ರದೇಶದಲ್ಲಿ ಭೀಕರ ದುರಂತ: ವಿಷಪೂರಿತ ಕಳ್ಳಭಟ್ಟಿ ಮದ್ಯ ಸೇವಿಸಿ 9 ಮಂದಿ ಸಾ*ವು, ಹಲವರ ಸ್ಥತಿ ಗಂಭೀರ